ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ, ಮಂಡ್ಯದ ಕಾಡುಗಳನ್ನು ಸೇರಿ 2,500 ಎಕರೆಗೂ ಹೆಚ್ಚು ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಪ್ರಸ್ತಾಪಿಸಿದೆ. ಮಾನ್ಯ ಸಚಿವರಾದ @PrakashJavdekar ಅವರು ಅಕ್ರಮ ಗಣಿಗಾರಿಕೆ ನಡೆಸುವವರ ಮೇಲೆ ಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಗಳನ್ನೂ ಹೂಡುವುದಾಗಿ ಆಶ್ವಾಸನೆ ಕೊಟ್ಟಿದ್ದಾರೆ.
Categories: Uncategorized
