ಇಂಡಿಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಸಾಮರ್ಥ್ಯ ಇರುವುದು ಕಾರ್ಯಕರ್ತರಿಗೆ ಮಾತ್ರ!
ಇಂದಿನ ಶಾಸಕರ ಕಾರ್ಯವೈಖರಿ ಹೇಗೆ ಇದೆ ಎಂದು ಜನರಿಗೆ ಚೆನ್ನಾಗಿ ತಿಳಿದಿದೆ. ೨೦೦೮ರಲ್ಲಿ ಬಿಜೆಪಿ ಕಾಂಗ್ರೇಸ್ ಪಕ್ಷವನ್ನು ಸೋಲಿಸಿ ಭರ್ಜರಿ ಜಯಗಳಿಸಿತ್ತು. ಆದರೆ ಗೆಲುವಿನ ಅಂತರ ತುಂಬಾ ಕಡಿಮೆ ಇದ್ದ ಕಾರಣ ಸೋಲೇ ಗೆಲುವಿನ ಸೋಪಾನ ಎನ್ನುವ ಹಾಗೆ ಮುಂದೆ ಗೆಲ್ಲುವ ವಾಸನೆ ಕಾಂಗ್ರೇಸ್ ಪಕ್ಷಕ್ಕೆ ಅಂದೇ ಬಡಿದಿತ್ತು. ೨೦೦೮ರ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಅನೇಕರು ದುಡಿದಿದ್ದರು. ಅಂದಿನ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬಿ ಜಿ […]
